ಹ್ಯೂಸ್ಟನ್: ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಶ್ರೇಷ್ಠ ವ್ಯಕ್ತಿ. ಅವರು ನನ್ನ ಸ್ನೇಹಿತರು. ಸದಾ ಕ್ರಿಯಾಶೀಲರಾಗಿರುವ ಮೋದಿ 30 ಕೋಟಿ ಭಾರತೀಯರನ್ನು ಬಡತನದಿಂದ ಮೇಲೆತ್ತಿದ್ದಾರೆ. ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಹೇಳಿದ್ದಾರೆ.
ಅಮೆರಿಕದಂತೆ ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ಭಾರತಕ್ಕೂ ಹಕ್ಕಿದೆ ಎಂದಷ್ಟೇ ಪರೋಕ್ಷವಾಗಿ ಹೇಳಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅಮೆರಿಕ ಅಧ್ಯಕ್ಷರು ಅಧಿಕೃತವಾಗಿ ಬಳಸುವ ಅಮೆರಿಕ ರಾಷ್ಟ್ರಧ್ವಜವಿರುವ ಅಧಿಕೃತ ವೇದಿಕೆಯನ್ನು ಬದಲಾಗಿ ಭಾರತ ಮತ್ತು ಅಮೆರಿಕದ ರಾಷ್ಟ್ರಧ್ವಜಗಳಿದ್ದ ವೇದಿಕೆಯಲ್ಲೇ ಭಾಷಣ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…