Featured

ಮೋದಿ ಶ್ರೇಷ್ಠ ವ್ಯಕ್ತಿ , ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ : ಅಮೆರಿಕ ಅಧ್ಯಕ್ಷ -Vishwanews24

ಹ್ಯೂಸ್ಟನ್: ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ.

ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಶ್ರೇಷ್ಠ ವ್ಯಕ್ತಿ. ಅವರು ನನ್ನ ಸ್ನೇಹಿತರು. ಸದಾ ಕ್ರಿಯಾಶೀಲರಾಗಿರುವ ಮೋದಿ 30 ಕೋಟಿ ಭಾರತೀಯರನ್ನು ಬಡತನದಿಂದ ಮೇಲೆತ್ತಿದ್ದಾರೆ. ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಹೇಳಿದ್ದಾರೆ.

ಅಮೆರಿಕದಂತೆ ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ಭಾರತಕ್ಕೂ ಹಕ್ಕಿದೆ ಎಂದಷ್ಟೇ ಪರೋಕ್ಷವಾಗಿ ಹೇಳಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅಮೆರಿಕ ಅಧ್ಯಕ್ಷರು ಅಧಿಕೃತವಾಗಿ ಬಳಸುವ ಅಮೆರಿಕ ರಾಷ್ಟ್ರಧ್ವಜವಿರುವ ಅಧಿಕೃತ ವೇದಿಕೆಯನ್ನು ಬದಲಾಗಿ ಭಾರತ ಮತ್ತು ಅಮೆರಿಕದ ರಾಷ್ಟ್ರಧ್ವಜಗಳಿದ್ದ ವೇದಿಕೆಯಲ್ಲೇ ಭಾಷಣ ಮಾಡಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

17 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

17 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago