ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಕಾ೯ರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಮೋದಿ ಸಕಾ೯ರದ ಯೋಜಿತ ಹೋರಾಟ ದೇಶವನ್ನು ಪ್ರಪಾತಕ್ಕೆ ತಳ್ಳಿದೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವಿರುದ್ಧ ಮೋದಿ ಸಕಾ೯ರದ ಯೋಜಿತ ಹೋರಾಟ ದೇಶವನ್ನು ಪ್ರಪಾತಕ್ಕೆ ತಳ್ಳಿದೆ. ಶೇ. 24 ಐತಿಹಾಸಿಕ ಜಿಡಿಪಿ, 12 ಕೋಟಿ ಉದ್ಯೋಗ ನಷ್ಟ 15.5 ಕೋಟಿ. ರೂ. ಹೆಚ್ಚುವರಿ ಒತ್ತಡ ಸಾಲ, ಜಾಗತಿಕವಾಗಿ ಹೆಚ್ಚು ಕೊರೊನಾ ಪ್ರಕರಣ ಹಾಗೂ ಸಾವು. ಆದರೆ, ಭಾರತ ಸರ್ಕಾರ ಹಾಗೂ ಮಾಧ್ಯಮಗಳಿಗೆ ಎಲ್ಲವೂ ಸರಿಯಾಗಿದೆ ಎಂದಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…