ನವದೆಹಲಿ : ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳಾ ಸಂಘಗಳ ಸದಸ್ಯರಿಗೆ ಬಂಪರ್ ಸುದ್ದಿ ನೀಡಿದ್ದಾರೆ
ಲಿಂಗ ತಾರತಮ್ಯ ನಿವಾರಣೆಗೆ ಹೊಸ ಯೋಜನೆ. ಉದ್ಯಮಗಳಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಿನ ಆದ್ಯತೆ. ದೇಶದ ಎಲ್ಲಾ ಮಹಿಳಾ ಸಂಘಗಳಿಗೆ ಬಡ್ಡಿ ವಿನಾಯಿತಿ ಸಾಲ ಸೌಲಭ್ಯ ಸಿಗಲಿದ್ದು, ಜನಧನ್ ಖಾತೆ ಹೊಂದಿರುವ ಮಹಿಳಾ ಸಂಘದ ಸದಸ್ಯರಿಗೆ 5000 ರೂಪಾಯಿ ಸಾಲ ನೀಡಲಾಗುತ್ತದೆ.
ಅಲ್ಲದೆ ‘ಮುದ್ರಾ’ ಯೋಜನೆಯಡಿ ಮಹಿಳಾ ಸಂಘಗಳಿಗೆ 1 ಲಕ್ಷ ರೂಪಾಯಿ ಬಡ್ಡಿ ವಿನಾಯಿತಿ ಸಾಲ ಸೌಲಭ್ಯ ಸಿಗಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…