ಮೋದಿ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ : ಸೋನಿಯಾ ಗಾಂಧಿ -Vishwanews24

ನವದೆಹಲಿ: ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತಂತೆ ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಪಕ್ಷಗಳು ಮೋದಿ ಸರಕಾರದ ವಿರುದ್ಧ ಹೋರಾಡುತ್ತಿದ್ದು, ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೋದಿ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ. ಆದರೆ, ಮೋದಿ ಹಾಗೂ ಅಮಿತ್ ಶಾ ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಹಾಗೂ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದ್ದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕಿದೆ ಎಂದು ಪ್ರತಿಪಕ್ಷಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago