ನವದೆಹಲಿ: ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತಂತೆ ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಪಕ್ಷಗಳು ಮೋದಿ ಸರಕಾರದ ವಿರುದ್ಧ ಹೋರಾಡುತ್ತಿದ್ದು, ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ. ಆದರೆ, ಮೋದಿ ಹಾಗೂ ಅಮಿತ್ ಶಾ ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಹಾಗೂ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದ್ದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕಿದೆ ಎಂದು ಪ್ರತಿಪಕ್ಷಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…