ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಪ್ಯಾಸಿಝಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂ. ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಎರಡು ತಿಂಗಳ ಬಳಿಕ ಕೇವಲ 1200 ಕೋಟಿ ರೂ. ನೀಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಆದರೆ ಇದೀಗ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…