Featured

ಮೋದಿ ಸರಕಾರ ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ : ಸಿದ್ದರಾಮಯ್ಯ -Vishwanews24

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಪ್ಯಾಸಿಝಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂ. ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಎರಡು ತಿಂಗಳ ಬಳಿಕ ಕೇವಲ 1200 ಕೋಟಿ ರೂ. ನೀಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಆದರೆ ಇದೀಗ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಹೇಳಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

9 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

13 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

14 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

14 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago