ನವದೆಹಲಿ,: “ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.
ಇನ್ನು “ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿ ಇದೀಗ ಮತ್ತೊಮ್ಮೆ ತಮಿಳುನಾಡಿಗೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ, ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ..
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…