Featured

ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ : ದಿನೇಶ್ ಗುಂಡೂರಾವ್ – Vishwanews24

ಸುಳ್ಯ: ಐದು ವರ್ಷಗಳ ಕಾಲ ಜನವಿರೋಧಿ ಆಡಳಿತ ನಡೆಸಿದ ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಕಾಂಗ್ರೆಸ್- ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ಅಧಿಕಾರ ಪಡೆದ ಅನಂತರ ಅವರ ಆಳ್ವಿಕೆ, ನೀತಿಗಳನ್ನು ಪ್ರಶ್ನಿಸುವ ಸ್ವಾತಂತ್ರ್ಯ ಕಳೆದು ಹೋಗಿದೆ. ಸಿಬಿಐ ಮೊದಲಾದ ಸಾಂವಿಧಾನಿಕ ಅಧಿಕಾರದ ವ್ಯವಸ್ಥೆಯನ್ನು ತನಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು.

ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥ್, ಸಚಿವ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಅಭ್ಯರ್ಥಿ ಮಿಥುನ್ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ, ಕೆಪಿಸಿಸಿ ಸದಸ್ಯ ಅಕ್ಬರ್, ಕಣಚೂರು ಮೋನು, ವೆಂಕಪ್ಪ ಗೌಡ, ಭರತ್ ಮುಂಡೋಡಿ, ಟಿ.ಎಂ.ಶಹೀದ್, ಡಾ.ರಘು, ಕುಂಬ್ರ ದಯಾಕರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago