ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸ್ಯನಟ ಬುಲೆಟ್ ಪ್ರಕಾಶ್ ರಮ್ಯಾ ಅವರನ್ನು ವ್ಯಂಗ್ಯ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬುಲೆಟ್ ಪ್ರಕಾಶ್ “ಎಲೆಕ್ಷನ್‍ನಲ್ಲಿ ವೋಟ್ ಹಾಕದೆ ಜೂಟು, ಊರೆಲ್ಲ ಜನರ ಜೊತೆ ಫೈಟು, ಮಂಡ್ಯ ಟು ಬೆಂಗಳೂರು ಶಿಫ್ಟು, ಮೋದಿ ಹವಾಗೆ ಟ್ವಿಟ್ಟರ್ ಅಕೌಂಟ್ ಡಿಲಿಟ್ಟು, ಬೇಕಿತ್ತ ಮೇಡಮ್ ಇಷ್ಟೆಲ್ಲಾ ಗಿಲಿಟ್ಟು” ಎಂದು ಬರೆಯುವ ಮೂಲಕ ರಮ್ಯಾರನ್ನು ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕವೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ರಮ್ಯಾ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳು ಮಾಯವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…