Featured

ಮೋದಿ ಹಾಗೂ ಅಮಿತ್ ಶಾ ಬಗ್ಗೆ ಭಯ ಬೇಡ ; ವಿಶ್ವದಲ್ಲೆ ಅತೀ ಎತ್ತರದ ಶಿವಾಜಿ ಪ್ರತಿಮೆ ನಿರ್ಮಿಸಿ: ಶಿವಸೇನೆ

ಮುಂಬೈ: ಮುಂಬಯಿ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮುಂದಾಗಬೇಕು ಎಂದು ಶಿವಸೇನಾ ಆಗ್ರಹಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ  ಅಮಿತ್ ಶಾ ಅವರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದೂ ಹೇಳಿದೆ.

‘ಗುಜರಾತ್‌ನಲ್ಲಿ ನಿರ್ಮಿಸಿರುವ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಅವರ ‘ಏಕತಾ ಪ್ರತಿಮೆ’ ಜಗತ್ತಿನಲ್ಲೆ ಅತೀ ಎತ್ತರದ ಪ್ರತಿಮೆಯಾಗಿರಬೇಕೆಂಬ ಕಾರಣಕ್ಕೆ ಶಿವಾಜಿ ಪ್ರತಿಮೆಯ ಎತ್ತರವನ್ನು ಕಡಿಮೆಗೊಳಿಸಲಾಗಿದೆ ಎಂದು ಎನ್‌ಸಿಪಿ ಮುಖಂಡ ಜಯಂತ್‌ ಪಾಟೀಲ್ ಆರೋಪಿಸಿದ್ದಾರೆ’ , ಗುಜರಾತ್ ನಲ್ಲಿ  ವಲ್ಲಭ ಬಾಯಿ ಅವರ ಏಕತಾ ಪ್ರತಿಮೆ ಪ್ರಪಂಚದಲ್ಲೆ ಅತಿ ದೊಡ್ಡದಾಗಿದ್ದು ಅದಕ್ಕಿಂತ ದೊಡ್ಡ ಶಿವಾಜಿ ಪ್ರತಿಮೆ ನಿರ್ಮಿಸಿದರೇ ಮೇದಿ ಆಶಯಕ್ಕೆ ಭಂಗ ಬರಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಯೋಚನೆ ಮಾಡುತ್ತಿದ್ದಾರೆ, ಎಂದೂ ಶಿವಸೇನಾ ಹೇಳಿದೆ.

ಹೀಗಾಗಿ ಮೋದಿ ಅವರಿಗೆ ಹೆದರದೆ ಅತಿ ಎತ್ತರದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಧೈರ್ಯ. ತೋರಬೇಕು ಎಂದು ಶಿವಸೇನೆ ಫಡ್ನವೀಸ್ ಗೆ ತಮ್ನ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

46 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

55 minutes ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

1 hour ago