Featured

ಮೋದಿ ಹಾಗೂ ಭಾರತ ಸರ್ಕಾರ ಜತೆಗಿನ ಸೌಹಾರ್ದ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ : ಅಮೆರಿಕ -Vishwanews24

ವಾಷಿಂಗ್ಟನ್: ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ವಿಶ್ ಮಾಡಿದ ಅಮೇರಿಕ. ಮೋದಿ ಹಾಗೂ ಭಾರತ ಸರ್ಕಾರ ಜತೆಗಿನ ಸೌಹಾರ್ದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ಅಮೆರಿಕ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿದ್ದಾರೆ.

ಜಗತ್ತಿನ ಆರು ಅತಿದೊಡ್ಡ ಆರ್ಥಿಕತೆಗಳಲ್ಲಿ ಭಾರತವೂ ಒಂದು. ಅಮೆರಿಕದ ಪರಮಾಪ್ತ ರಾಷ್ಟ್ರಗಳಲ್ಲಿ ಭಾರತ ಕೂಡ ಇದೆ. ಈ ಹಿಂದಿನಂತೆಯೇ ಭವಿಷ್ಯದಲ್ಲೂ ಉಭಯ ರಾಷ್ಟ್ರಗಳು ತಮ್ಮ ಸ್ನೇಹ ಸೌಹಾರ್ದ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಿಕೊಂಡು ಸಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಅವಧಿಯಲ್ಲಿ ಎರಡೂ ದೇಶಗಳ ನಡುವಿನ ವಾಣಿಜ್ಯ ಸಹಕಾರ ಕೂಡ ವೃದ್ಧಿಯಾಗಲಿದೆ. ಜೊತೆಗೆ ಹಲವು ವಿಭಾಗಗಳಲ್ಲಿ ಜಂಟಿಯಾಗಿ ಕಾರ್ಯನಿರ್ವಹಿಸಲು ಅಮೆರಿಕ ಉತ್ಸುಕವಾಗಿದೆ ಎಂದು ಪೊಂಪಿಯೋ ಹೇಳಿದ್ದಾರೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

6 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

7 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

7 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

7 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

7 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

7 hours ago