ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ . ಸೈಂಟ್ ಆಂಡ್ರೂ ಲಭಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಷ್ಯಾ ರಾಯಭಾರಿ ಕಚೇರಿ ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ಹೇಳಿದೆ.
ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ರಷ್ಯಾ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ.
23 ಮಿಲಿಯನ್ ಜನ ಟ್ರಂಪ್ ರನ್ನ ಫೇಸ್ ಬುಕ್ ನ ವೈಯಕ್ತಿಕ ಅಕೌಂಟ್ ನಲ್ಲಿ ಇಷ್ಟ ಪಟ್ಟಿದ್ದಾರೆ. ಜೋರ್ಡಾನ್ ನ ರಾಣಿ ರಣಿಯಾರನ್ನ 16.9 ಮಿಲಿಯನ್ ಜನ ಲೈಕ್ ಮಾಡುವ ಮೂಲಕ ಮೂರನೇ ಸ್ಥಾನ ಪಡೆದಿದ್ದಾರೆ.
ಈ ವರದಿಯನ್ನ ಲೀಡಿಂಗ್ ಗ್ಲೋಬಲ್ ಕಮ್ಯುನಿಕೇಷನ್ ಏಜೆನ್ಸಿಯಾದ ಬರ್ಸನ್, ಕೊಹನ್ ಮತ್ತು ವೋಫ್ ಎಂಬ ಸಂಸ್ಥೆ (ಬಿಸಿಡಬ್ಲ್ಯೂ) ಸಿದ್ದಪಡಿಸಿದ “2019 ಫೇಸ್ ಬುಕ್ ನಲ್ಲಿ ವಿಶ್ವದ ನಾಯಕರು” ಎಂಬ ವರದಿಯಲ್ಲಿ ಬಹಿರಂಗಪಡಿಸಿದೆ.
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…