ಕರಾಚಿ, : ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್ ಸೊಂಕು ಇರುವುದು ಧೃಡಪಟ್ಟಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಹಾಗು ಆತನ ಪತ್ನಿ ಮೆಹಜಾಬಿನ್ ಸಹ ಸೋಂಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ.
ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ, ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ. 2003 ರಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ದಾವೂದ್ ಅವರನ್ನು ಜಾಗತಿಕ ಭಯೋತ್ಪಾದಕನ್ನಾಗಿ ಘೋಷಣೆ ಮಾಡಿದೆ.
(copied)
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…