ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ ಬಳಿಕ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರಕಾರ ರಚಿಸಲು ಬಿ ಎಸ್ ಯಡಿಯೂರಪ್ಪನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.
ದೋಸ್ತಿ ನಾಯಕರ ಮನವೊಲಿಕೆ ಯತ್ನಕ್ಕೆ ಅತೃಪ್ತರು ಮುಂಬಯಿಯಿಂದ ವಾಪಸ್ ಬರುವ ಪ್ರಶ್ನೆಯೇ ಇಲ್ಲವೆಂಬ ಖಡಕ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಈಗಾಗಲೇ ಅಪಾಯಕ್ಕೆ ಸಿಲುಕಿರುವ ಮೈತ್ರಿ ಸರಕಾರ ತೀವ್ರ ನಿಗಾ ಘಟಕಕ್ಕೆ ಜಾರಿದಂತಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…