ಉಡುಪಿ

ಮ. ಫಾರೂಕ್ ಚಂದ್ರನಗರ:- ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ : vishwanees24

ಮೊಹಮ್ಮದ್ ಫಾರೂಕ್ ಚಂದ್ರನಗರರವರಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ

(Kaup) ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಆಗಿದ್ದಾರೆ ಎಂದು ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ. ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ, ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ, ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago