Featured

ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ – Vishwanews24

ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ

ಕಿನ್ನಿಗೋಳಿ: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು.

ಹೊಯಿಗೆಗುಡ್ಡೆ ಉಮಾಮಹೇಶ್ವರ ದೇವಸ್ಥಾನದ ಹೆಸರಿನೊಂದಿಗೆ ಕಳೆದ ಕೆಲ ವರ್ಷಗಳಿಂದ ಚಿಕ್ಕ ಮೇಳವನ್ನು ನಡೆಸುತ್ತಿದ್ದು, ಈ ಬಾರಿ ಅದೇ ಹೆಸರಿನಲ್ಲಿ ಎರಡು ಚಿಕ್ಕ ಮೇಳವನ್ನು ನಡೆಸುತ್ತಿದ್ದರು. ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವಾಗಿರಬೇಕು ಎನ್ನಲಾಗಿದೆ. ಪತ್ನಿ ಎರಡು ಮಕ್ಕಳನ್ನು ಅಗಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಪೊಲೀಸ್ ಭದ್ರತೆ ವಾಪಾಸು ಪಡೆಯುವಂತೆ ಎಸ್ಪಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಮನವಿ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago