ಮಂಗಳೂರು: ಯಕ್ಷಗಾನದ ಹಿರಿಯ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಇಂದು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು,
ಮಂಗಳೂರಿನ ಪಂಪ್ವೆಲ್ ಸ್ವಗೃಹದಲ್ಲಿ ಕುಂಬ್ಳೆ ಸುಂದರ್ ರಾವ್ ನಿಧನರಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರು ಮಾಹಿತಿ ನೀಡಿದ್ದಾರೆ. ಸ್ವಗೃಹದಲ್ಲಿ ಇಂದು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಜನಿಸಿದ ಕುಂಬಳೆ ಸುಂದರ್ ರಾವ್ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…