Featured

ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ -Vishwanews24

ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ -Vishwanews24

ರೈತರು, ಬಡವರು, ಸಂಕಷ್ಟದಲ್ಲಿರುವವರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ…

ಬೆಂಗಳೂರು: ನೂತನ ಸಿಎಂ ಆಗಿ ಆಯ್ಕೆಯಾದ ಬಳಿಕ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಸೇವೆಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.

ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಶಾಸಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸದಂತೆ ಕೆಲಸ ಮಾಡುತ್ತೇನೆ. ಹಣಕಾಸಿನ ಬಿಕ್ಕಟ್ಟು ಸೇರಿಂದ ಸದ್ಯ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇವೆ. ರೈತರು, ಬಡವರು, ಸಂಕಷ್ಟದಲ್ಲಿರುವವರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇನೆ ಎಂದರು.

ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹರಿಸುವ ಕೆಲಸ ಮಾಡುತ್ತೇನೆ. ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

56 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago