ಯಡಿಯೂರಪ್ಪರಿಂದ ಸರ್ಕಾರ ರಚನೆಗೆ ಬಿಜೆಪಿ ಕಾರ್ಯಕರ್ತರಿಂದ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ
ಕಾಪು : ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪರಿಂದ ಸರ್ಕಾರ ರಚನೆ ಹಾಗೂ ಮುಂದಿನ ಆಡಳಿತ ಯಶಸ್ವಿಯಾಗಿ ನಡೆಯುವಂತೆ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಮತ್ತು ಕಟಪಾಡಿ ಬಿಜೆಪಿ ಕಾರ್ಯಕರ್ತರ ತಂಡ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಬಿ.ಎಸ್ ಯಡಿಯೂರಪ್ಪ ರ ಹೆಸರಿನಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು.
ತದನಂತರ ಗೀತಾಂಜಲಿ ಸುವರ್ಣ ಮಾಧ್ಯಮದವರೊಂದಿಗೆ ಮಾತನಾಡುತ್ತಾ ” ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಖಂಡಿಸಿ ಬಿಜೆಪಿಗೆ ಗೆಲುವು ತಂದುಕೊಟ್ಟಿದೆ ಮುಂದಿನ ಯೋಜನೆ ಬಿಎಸ್ ವೈ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕು ಇದರಿಂದ ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸುವಂತಾಗಬೇಕು ಅದಕ್ಕಾಗಿ ನಾವಿಂದು ದೇವರ ಮೊರೆ ಹೋಗಿದ್ದೆವೆಂದರು. ಈ ಸಂಧರ್ಬದಲ್ಲಿ ಸತೀಶ್ ಪೂಜಾರಿ ಉದ್ಯವಾರ, ಕಮಲಾಕ್ಷ, ಪ್ರಭಾಕರ್ ಕೋಟೆ, ಮೊದಲಾದವರು ಉಪಸ್ಥಿತಿತರಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…