ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ‌, ಅಪರೇಶನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ : ವಿಧಾನಸಭೆಯಲ್ಲಿ ಸಿದ್ದರಾಮಯ್ಯ -Vishwanews24

ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ. ಕಾಂಗ್ರೆಸ್,ಜೆಡಿಎಸ್ ನಿಂದ 17 ಶಾಸಕರನ್ನು ಆಪರೇಷನ್ ಮಾಡಿದ್ದೀರೆ. ಇಲ್ಲವಾಗಿದ್ರೆ ಯಡಿಯೂರಪ್ಪ ಅಲ್ಪಾವಧಿ ಸಿಎಂ ಆಗಿ ದಾಖಲೆ ಮಾಡುತ್ತಿದ್ದರು. ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ‌ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ದಿನದಲ್ಲೇ ರಾಜ್ಯಪಾಲರ ಭಾಷಣದ ಚರ್ಚೆ ಮುಗಿಸೋಕೆ ಆಗಲ್ಲ. ಅದಕ್ಕೆ ಉತ್ತರ ಪಡೆದುಕೊಳ್ಳೋಕೆ ಸಾಧ್ಯವಿಲ್ಲ. ಇದು ಸದಸ್ಯರ ಹಕ್ಕು ಮೊಟಕು ಮಾಡಿದಂತೆ. ರಾಜ್ಯಪಾಲರ ಭಾಷಣದ ಚರ್ಚೆಗೆ ಕನಿಷ್ಟ 10 ದಿನ ನಿಗದಿ ಮಾಡಬೇಕು. ಇಲ್ಲವಾದರೆ ಇದೊಂದು ಅಣಕವಾಗುತ್ತದೆ. ರಾಜ್ಯಪಾಲರು ಭಾಷಣ ಮಾಡೋದು,ಉತ್ತರ ಕೊಡುವುದು. ಕೊನೆಗೆ ನಾವು ಸಭಾತ್ಯಾಗ ಮಾಡೋದು ಅಷ್ಟೇ ಆಗುತ್ತದೆ. ಬಜೆಟ್ ಅಧಿವೇಶನದಲ್ಲೂ ಚರ್ಚೆ ಮಾಡಿ, ಉತ್ತರ ಕೊಡಬಹುದು ಎಂಬುದಾಗಿ ಹೇಳಿದರು.

ಇನ್ನೂ ಮುಂದುವರೆದು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಗೆಯನ್ನು ವಿವರಿಸಿದ ಅವರು, ಈ ಸರ್ಕಾರ 17 ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಬಂದಿದ್ದು. ಬಿಜೆಪಿಯವರು ಜನಾದೇಶದಿಂದ ಬಂದಿದ್ದೇವೆ ಎನ್ನಬಾರದು. ಆಪರೇಷನ್ ಕಮಲದಿಂದ ಬಂದಿದ್ದೇವೆ ಎನ್ನಬೇಕು ಎಂಬುದಾಗಿ ಸರ್ಕಾರವನ್ನ ಲೇವಡಿ ಮಾಡಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago