ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್.ಐ.ಆರ್
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…