ಬೆಂಗಳೂರು: ಹಿಂದೆ ಸಚಿವ ಖಾತೆ ಪಡೆಯದಿದ್ದರೂ ಯಡಿಯೂರಪ್ಪ ಸಂಪುಟದಲ್ಲಿ ಪ್ರಮುಖ ಸ್ಥಾನ ಪಡೆದಿದ್ದು, ಸವಾಲುಗಳನ್ನು ಎದುರಿಸಲು ಸಿದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ.
ತಮ್ಮದೇ ಆದ ಕನಸುಗಳನ್ನು ಹೊಂದಿದ್ದು, ಅವುಗಳನ್ನು ನನಸು ಮಾಡುವುದಾಗಿ ಹೇಳಿದ್ದಾರೆ. ಮೊದಲಿಗೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು ಅಥವಾ ಕಾರ್ಪೋರೇಷನ್ ವಿಂಗಡಣೆ ನಮ್ಮ ಪಕ್ಷ ವಿರುದ್ಧವಾಗಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಉತ್ತಮ ಆಡಳಿತ ನೀಡುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಪ್ರಮುಖ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ಟೆಕ್ಕಿಗಳನ್ನು ಭೇಟಿ ಮಾಡಲಾಗುವುದು,ಈ ಸಮಸ್ಯೆ ನಿವಾರಣೆಯತ್ತ ಗಮನ ಹರಿಸುವುದಾಗಿ ಹೇಳಿದರು.
ಈ ವರ್ಷ ಪಕ್ಷವನ್ನು ಸಂಘಟಿಸುವ ಮೂಲಕ ಮುಂದಿನ ಸಲ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು, ರಾಜಕಾಲುವೆಗಳು, ಘನ ತ್ಯಾಜ್ಯ ನಿರ್ವಹಣೆ, ಎಲ್ಲಾ ಬಡವರಿಗೂ ಮನೆ, ರಸ್ತೆ ಮೇಲಿನ ಗುಂಡಿಗಳನ್ನು ಮುಚ್ಚಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು..
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…