Featured

ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು,ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ : ವಾಟಾಳ್ ನಾಗರಾಜ್ -Vishwanews24

ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು, ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ : ವಾಟಾಳ್ ನಾಗರಾಜ್ -Vishwanews24

6 ನೇ ತಾರೀಖು ರಾಜ್ಯಾದ್ಯಂತ ರೈಲು ತಡೆ ಚಳವಳಿ..

ರಾಮನಗರ: ಯಡಿಯೂರಪ್ಪಗೆ ಬುದ್ಧಿ, ತಲೆ ಎರಡೂ ಇಲ್ಲ. ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು. ಆದರೆ ದುರಾದೃಷ್ಟವಶಾತ್ ವಿಧಾನಸೌಧದಲ್ಲಿದ್ದಾರೆ. ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಮರಾಠ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ಕನ್ನಡಪರ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತು ರಾಜ್ಯ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಇದೇ 6 ನೇ ತಾರೀಖು ರಾಜ್ಯಾದ್ಯಂತ ರೈಲು ತಡೆ ಚಳವಳಿಯನ್ನ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಯಡಿಯೂರಪ್ಪನವರು ಅಲಮ್ಮಪ್ರಭುಗಳ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ಮಾಡಲು ಹೊರಟ್ಟಿದ್ದಾರೆ. ಆದರೆ ಅದು ಅಲ್ಲಮ್ಮಪ್ರಭುಗಳ ಅನುಭವ ಮಂಟಪವಲ್ಲ, ಬದಲಾಗಿ ಅದು ಯಡಿಯೂರಪ್ಪನವರ ಅನುಭವ ಮಂಟಪವಾಗುತ್ತದೆ. ಇದು ಕೇವಲ ರಾಜಕೀಯಕ್ಕಾಗಿ ಮಾಡಲು ಹೊರಟ್ಟಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪ ಇದನ್ನೆಲ್ಲ ಬಿಡಬೇಕೆಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಆದರೆ ಅವರಿಂದ ಹಾಗೂ ಸರ್ಕಾರದ ಮಂತ್ರಿಗಳಿಂದ ಜನಪರವಾದ ಯಾವುದೇ ಕೆಲಸಗಳು ಆಗುತ್ತಿಲ್ಲವೆಂದು ವಾಟಾಳ್ ನಾಗರಾಜ್ ಆಕ್ರೋಶವ್ಯಕ್ತಪಡಿಸಿದರು. ಇನ್ನು ಯಡಿಯೂರಪ್ಪ ಸರ್ಕಾರದ ಮಂತ್ರಿಮಂಡಲ ಸಂಪೂರ್ಣವಾಗಿ ಕುಲಗಟ್ಟಿದೆ, ಯಾರು ಸಹ ಸಾಮಾನ್ಯ ಜನರ ಬಗ್ಗೆ ಕಾಳಜಿವಹಿಸುತ್ತಿಲ್ಲ. ಕೇವಲ ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳನ್ನ ಮಾಡಿಕೊಂಡು ಕಾಲಕಳೆಯುತ್ತಿದ್ದಾರೆಂದು ಕಿಡಿಕಾರಿದರು.

http://ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ : ನಿಖಿಲ್ ಕುಮಾರಸ್ವಾಮಿ -Vshwanews24

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago