ಉಡುಪಿ

ಯಶಪಾಲ್ ಸುವರ್ಣ ರಿಗೆ ಟೀಮ್ ಮೋದಿ ಕಾಪು ವತಿಯಿಂದ ಸನ್ಮಾನ -vishwanews24

ಯಶಪಾಲ್ ಸುವರ್ಣ ರಿಗೆ ಟೀಮ್ ಮೋದಿ ಕಾಪು ವತಿಯಿಂದ ಸನ್ಮಾನ

ಕಾಪು: ಕಾಪು ಜನಾರ್ಧನ ದೇವಸ್ಥಾನದಲ್ಲಿ ಟೀಮ್ ಮೋದಿ ಕಾಪು ವತಿಯಿಂದ ಆಯೋಜಿಸಿದ್ದ ಹೂವಿನ ಪೂಜೆ ಸಂದರ್ಭದಲ್ಲಿ ಕಾಪು ಬಿಜೆಪಿ ಪ್ರಭಾರಿಗಳಾಗಿ ನಿಯುಕ್ತಿಗೊಂಡ  ಯಶ್ ಪಾಲ್ ಸುವರ್ಣ ರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ  ಲಾಲಾಜಿ ಮೆಂಡನ್, ಜ್ಯೋತಿಷ್ಯ ಶಾಸ್ತ್ರಜ್ಞ ಪ್ರಕಾಶ್ ಅಮ್ಮಣ್ಣಾಯ, ಜಿಲ್ಲಾ ಪಂಚಾಯತ್ ಸದಸ್ಯರಾದ  ಗೀತಾಂಜಲಿ ಸುವರ್ಣ, ಬಿಜೆಪಿ ಮಂಡಲ ಆಧ್ಯಕ್ಷರಾದ ಅಲೆವೂರು ಶ್ರೀಕಾಂತ ನಾಯಕ್ , ಸಂಘದ ಅಧ್ಯಕ್ಷರಾದ  ಯೋಗೀಶ್ ಪೂಜಾರಿ, ಕಾರ್ಯದರ್ಶಿ ಲಕ್ಷ್ಮೀಕಾಂತ್ ಕೆ. ಹಾಗೂ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

15 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

15 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

15 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

15 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

15 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago