ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ – vishwanews24

Featured, ರಾಜ್ಯ ನ್ಯೂಸ್, ರಾಷ್ಟ್ರ ನ್ಯೂಸ್

ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

ಸುಬ್ರಹ್ಮಣ್ಯ: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾ ದಿನಗಳ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಸಂಖ್ಯೆ 06287 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಜ. 3 ಮತ್ತು 23ರಂದು ಬೆಳಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 6.45ಕ್ಕೆ ಮಡೆಗಾಂವ್ ತಲುಪಲಿದೆ.

ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06288 ಮಡಗಾಂವ್- ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು 18 2600 2 ಮಡಗಾಂವ್‌ನಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರೆ
ತಲಪಲಿದೆ.

Leave a Reply