ಸುಬ್ರಹ್ಮಣ್ಯ: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾ ದಿನಗಳ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಸಂಖ್ಯೆ 06287 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಜ. 3 ಮತ್ತು 23ರಂದು ಬೆಳಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 6.45ಕ್ಕೆ ಮಡೆಗಾಂವ್ ತಲುಪಲಿದೆ.
ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06288 ಮಡಗಾಂವ್- ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು 18 2600 2 ಮಡಗಾಂವ್ನಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರೆ
ತಲಪಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…