ಬೆಂಗಳೂರು : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ರಾಜ್ಯ ಸರ್ಕಾರವು ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…