Categories: ಉಡುಪಿ

ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ ಉಡುಪಿ ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24

ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ ಉಡುಪಿ ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24

 

ಉಡುಪಿ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರ ಮಾತೃಶ್ರೀಯವರಾದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ (69) ರವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ತೀವೃ ಸಂತಾಪ ವ್ಯಕ್ತಪಡಿಸಿದೆ.

`ಜನಾನುರಾಗಿಯಾಗಿದ್ದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ಸಂತಾಪ ಸೂಚಿಸಿದ್ದಾರೆ

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

9 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

17 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago