Featured

ಯಶ್ಪಾಲ್ ಸುವರ್ಣಗೆ ಜೀವ ಬೆದರಿಕೆ ಪ್ರಕರಣ: ಅಪರಾಧಿಯನ್ನು ಬಂಧಿಸಿದ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಕಾಪು ಬಿಜೆಪಿ ಯುವಮೋರ್ಚಾ

ಯಶ್ಪಾಲ್ ಸುವರ್ಣಗೆ ಜೀವ ಬೆದರಿಕೆ ಪ್ರಕರಣ: ಅಪರಾಧಿಯನ್ನು ಬಂಧಿಸಿದ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಯುವಮೋರ್ಚಾ

ಕಾಪು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಇವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಅದರಂತೆ ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಆರೋಪಿಯನ್ನು ಬಂಧಿಸಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ತೋರ್ಪಡಿಸಿದ ಕಾಪು ವ್ರತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳಿಗೆ ಇಂದು ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಅಭಿನಂದನೆ ಸಲ್ಲಿಸಲಾಯಿತು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

6 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

10 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

10 hours ago