Featured

ಯಾದಗಿರಿ : ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ – Vishwanews24

ಯಾದಗಿರಿ: ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು – ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಕೊಡೆಕಲ್‌ ಸಮಾರಂಭದ ವೇದಿಕೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.

ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾಕಿ ಎಂದು ಮೋದಿ ಭಾಷಣ ಶುರು ಮಾಡಿದ್ದಾರೆ. ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು ತಿಳಿಸಿದ್ದಾರೆ. ಎಲ್ಲಿವರೆಗೆ ದೃಷ್ಟಿ ಹಾಯಿಸಿದರೂ ಅಲ್ಲಿವರೆಗೆ ಜನ ಕಾಣುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಸಮೃದ್ಧ ಇತಿಹಾಸವನ್ನು ಹೊಂದಿದೆ. ಯಾದಗಿರಿ ದೊಡ್ಡ ಇತಿಹಾಸ, ಪರಂಪರಯೇ ಇದೆ. ರಟ್ಟೀಹಳ್ಳಿಯ ಕೋಟೆ ನಮ್ಮ ಪೂರ್ವಜರ ಪ್ರತೀಕವಾಗಿದೆ. ನೀರು ಸರಬರಾಜು ಬೃಹತ್‌ ಯೋಜನೆಗೆ ಚಾಲನೆ ನೀಡಿದ್ದಾರೆ. ನೀರಾವರಿ ಹೆದ್ದಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಯಾದಗಿರಿ, ಕಲಬುರಗಿ, ವಿಜಯಪುರ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ರಾಜಾ ವೆಂಕಟಪ್ಪರನ್ನು ಪ್ರಧಾನಿ ಮೋದಿ ನೆನೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

20 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

20 hours ago