Featured

ಯಾದಗಿರಿ :  ಕೊಡೆಕಲ್ ನಲ್ಲಿ `ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ಗೆ ಚಾಲನೆ ನೀಡಿದ ಪ್ರಧಾನಿ ಮೋದಿ – Vishwanews24

ಯಾದಗಿರಿ :  ಕೊಡೆಕಲ್ ನಲ್ಲಿ `ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಯಾದಗಿರಿ : ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ( ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.

ಕೊಡೆಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ಯಾದಗಿರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ, ಯಾದಗರಿ, ರಾಯಚೂರು ಹಾಗೂ ಮುಂಬೈ ಕರ್ನಾಟಕದ ವಿಜಯಪುರ ಜಿಲ್ಲೆಗಳ 52,072 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲು ಕಲುಬರುಗಿಗೆ ತೆರಳಲಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago