Featured

ಯಾದಗಿರಿ: 10,800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ – Vishwanews24

ಯಾದಗಿರಿ: 10,800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ

ಯಾದಗಿರಿ: ಪ್ರಧಾನಿ ಮೋದಿ ಇಂದು ರಾಜ್ಯದ ಸುಮಾರು 10,800 ಕೋಟಿ ಮೊತ್ತದ ಕೋಟಿ ಮೊತ್ತದ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಯಾದಗಿರಿ ಜಿಲ್ಲೆ ಕೊಡೇಕಲ್‌ನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳ ಶಿಲಾನ್ಯಾಸ ನೆರವೇರಿಸುವರು. ನಾರಾಯಣಪುರ ಎಡದಂಡೆ ಕಾಲುವೆಯ ದೇಶಕ್ಕೆ ಮಾದರಿಯಾಗುವ 4700 ಕೋಟಿ ರೂ. ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಸುಮಾರು 2000 ಕೋಟಿ ವೆಚ್ಚದ ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇಯ 65 ಕಿಮೀ 6ಲೇನ್‌ ಗ್ರೀನ್‌ ಫೀಲ್ಡ್‌ ರಸ್ತೆ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ.

ಈ ತಿಂಗಳು ಕರ್ನಾಟಕಕ್ಕೆ ಪ್ರಧಾನಿಯವರ ಎರಡನೇ ಭೇಟಿ ಇದಾಗಿದೆ. ಅವರು ಜನವರಿ 12 ರಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ, ಬೃಹತ್ ರೋಡ್ ಶೋ ನಡೆಸಿದ್ದರು. ಒಟ್ಟಾರೆ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

20 hours ago