ಬೆಂಗಳೂರು,: “ಬಿಜೆಪಿಯ ಜೊತೆ ಜೆಡಿಎಸ್ ವಿಲೀನದ ಚರ್ಚೆ ಬಾಲಿಶ. ಯಾರಿಂದಲೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.”
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಉತ್ತಮವಲ್ಲ” ಎಂದರು.
“ಬಿಜೆಪಿ ಹಾಗೂ ಜೆಡಿಎಸ್ ವಿಲೀನ ವಿಚಾರದ ಬಗ್ಗೆ ಜ.7ರಂದು ಹೆಚ್.ಡಿ.ಕುಮಾರಸ್ವಾಮಿ ಅರಮನೆ ಮೈದಾನದಲ್ಲಿ ನಡೆಯಲಿರುವ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ತಿಳಿಸಲಿದ್ದಾರೆ” ಎಂದು ಹೇಳಿದರು.
ಸಿದ್ದರಾಮಯ್ಯ ಅವರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ದೇವೇಗೌಡ, “ಕಾಂಗ್ರೆಸ್ ಪಕ್ಷ ಏನು ಎಂದು ತಿಳಿದಿದೆ. ಸಭಾಪತಿ ವಿಚಾರದ ಬಗ್ಗೆ ನಾಯಕತ್ವದ ಪ್ರಶ್ನಿಸುವ ನಾಟಕವಾಡುತ್ತಿದ್ದಾರೆ” ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…