Featured

ಯಾರಿಗಾದರೂ ಏನಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ : ಡಿಕೆಶಿ -Vishwanews24

ಬೆಂಗಳೂರು: ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದರು.

ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ. ನನಗೆ ಒಂದೆರಡು ಗಂಟೆ ಪರ್ಸನಲ್ ಕಮಿಟ್ ಮೆಂಟ್ ಕೆಲಸ ಇದೆ. ಆದ್ದರಿಂದ ಹೋಗುತ್ತಿದ್ದೇನೆ. ನನ್ನ ಯಾರೂ ಫಾಲೋ ಮಾಡಬೇಡಿ ಎಂದು ಡಿಕೆಶಿ ಮನವಿ ಮಾಡಿಕೊಂಡರು.

ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ ನೀಡಿದ್ದ ಹಿನ್ನೆಲೆಯಲ್ಲಿ ನನ್ನ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಲಾಗಿತ್ತು.ಕಾಂಗ್ರೆಸ್ಸಿನ ನಿಷ್ಠಾವಂತ ಸೈನಿಕ ಮತ್ತು ಜವಾಬ್ದಾರಿಯುತ ರಾಜಕಾರಣಿಯಾಗಿ, ನನ್ನ ಪಕ್ಷ ನಿರ್ದೇಶಿಸಿದಂತೆ ಮಾಡಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ. ಕಾನೂನು ವ್ಯವಸ್ಥೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅದನ್ನು ನಾನು ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ ಎಂದವರು ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago