ಬೆಂಗಳೂರು: “ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.
ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…