ಕೋಲ್ಕತ್ತಾ: ನಂಬಿಕೆ ಇರಲಿ, ಬಿಜೆಪಿ ಬೆದರಿಕೆಗೆ ಹೆದರಲ್ಲ, ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಾರ್ಮಿಕ ಸಂಘಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಎನ್‌ಆರ್‌ಸಿ ಬಗ್ಗೆ ಬಿಜೆಪಿ ಭೀತಿ ಸೃಷ್ಟಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಆರು ಮಂದಿ ಸಾವಿಗೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎನ್‌ಆರ್‌ಸಿಗೆ ಅವಕಾಶ ನೀಡುವುದಿಲ್ಲ ಎಂದರು.
ಅಸ್ಸಾಂ ಒಪ್ಪಂದದಿಂದಾಗಿ ಸದ್ಯಕ್ಕೆ ಅಸ್ಸಾಂನಲ್ಲಿ ಮಾತ್ರ ಜಾರಿಗೆ ತರಲಾಗಿದೆ. ಅದನ್ನು ಪಶ್ಚಿಮ ಬಂಗಾಳದಲ್ಲಿ ಅಥವಾ ಬೇರೆ ರಾಜ್ಯದಲ್ಲಿ ನಡೆಸಲಾಗುವುದಿಲ್ಲ ಎಂದರು.
1985ರಲ್ಲಿ ಅಂದಿನ ರಾಜೀವ್ ಗಾಂಧಿ ಸರ್ಕಾರ ಮತ್ತು ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ನಡುವೆ ಸಹಿ ಹಾಕಿತ್ತು. ಬಾಂಗ್ಲಾದೇಶದಿಂದ ಅಕ್ರಮವಾಗಿ ನೆಲೆಸಿದೆ ಎಂದು ಆರೋಪಿಸಲಾದ ವಲಸಿಗರ ವಿರುದ್ಧ ಆರು ವರ್ಷಗಳ ಬೃಹತ್ ಆಂದೋಲನ ನಡೆದಿತ್ತು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…