ನವದೆಹಲಿ: ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ಮಂಗಳವಾರ ಸ್ಪಷ್ಟಪಡಿಸಿದರು.
ರೈಲ್ವೆಯ ಬೇಡಿಕೆಗಳು ಹಾಗೂ ಅನುದಾನ ಕುರಿತಂತೆ ಸಂಸತ್‌ನಲ್ಲಿ ನಡೆದ ಚರ್ಚೆ ವೇಳೆ ಈ ಮಾಹಿತಿ ನೀಡಿದ ಅವರು, ‘ರೈಲ್ವೆಯು ಪ್ರತಿಯೊಬ್ಬ ಭಾರತೀಯನ ಸ್ವತ್ತು. ಅದು ಹಾಗೆಯೇ ಇರಲಿದೆ. ಭಾರತ ಸರ್ಕಾರದ ಒಡೆತನದಲ್ಲಿಯೇ ಇರಲಿದೆ’ ಎಂದು ಹೇಳಿದರು.
ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24
‘2019–20ನೇ ಹಣಕಾಸು ವರ್ಷದಲ್ಲಿ ರೈಲ್ವೆಗೆ ₹ 1.5 ಲಕ್ಷ ಕೋಟಿ ಅನುದಾನ ಒದಗಿಸಲಾಗಿತ್ತು. 2021–22ನೇ ಹಣಕಾಸು ವರ್ಷದಲ್ಲಿ ₹ 2.15 ಲಕ್ಷ ಕೋಟಿ ಅನುದಾನ ತೆಗೆದಿರಿಸಲಾಗಿದೆ’ ಎಂದೂ ಹೇಳಿದರು.
‘ರೈಲು ಅಪಘಾತಗಳಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪ್ರಯಾಣಿಕರ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ’ ಎಂದರು.
ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…