ಹಾಸನ : ಬರೆದಿಟ್ಟುಕೊಳ್ಳಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ ಅಂತ ಸಚಿವ ಹೆಚ್.ಡಿ ರೇವಣ್ಣನವರು ಭವಿಷ್ಯ ನುಡಿದಿದ್ದಾರೆ.
ಅವರು ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಅಧಿಕಾರಕ್ಕೆ ಬಂದಮೇಲೆ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟರು? ಅಂತ ಪ್ರಶ್ನೆಮಾಡಿದ ಅವರು, ಖಾತೆಗೆ ಆರು ಸಾವಿರ ಹಾಕುತ್ತೇವೆ ಎಂದು ಹೇಳಿದರು. ಆದರೆ, ಆರು ಮಂದಿಗೆ ಆರು ಸಾವಿರ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಹಾಸನ ತಾಲೂಕಿನಲ್ಲಿ ಬಿಜೆಪಿ ಬಾವುಟ ಕಿತ್ತು ಹಾಕಿ ಜೆಡಿಎಸ್ ಬಾವುಟ ಹಾರಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…