ಮುಂಬೈ, :ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ, ನಾವು ರಾಜಕಾರಣದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ರಾಜಕಾರಣ ಬೇರೆ. ಸ್ನೇಹ ಬೇರೆ, ಮುಂಬಯಿಯಲ್ಲಿ ಶಿವಕುಮಾರ್ ಅವರಿಗೆ ಅವಮಾನ ಆಗುವ ಮೊದಲೇ ಅವರು ಇಲ್ಲಿಂದ ಹೋಗಬೇಕು, ಎಂದು ಸೋಮಶೇಖರ್ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಈ ನಾಟಕವನ್ನು ಇಲ್ಲಿಗೆ ನಿಲ್ಲಿಸಬೇಕು, ಇದೆಲ್ಲಾವನ್ನು ಕಳೆದ ಒಂದು ವರ್ಷದಿಂದ ನೋಡಿ, ನೋಡಿ ಸಾಕಾಗಿದೆ, ನಾವು ಇವತ್ತು ಯಾರೋಂದಿಗೂ ಮಾತನಾಡುವ ಮನಸ್ಥಿತಿಯಲ್ಲಿಲ್ಲ, ನಾವು ತುಂಬಾ ಮನನೊಂದಿದ್ದೇವೆ, ಇದೆಲ್ಲಾವನ್ನು ಇಲ್ಲಿಗೆ ಬಂದ್ ಮಾಡಿ, ಇನ್ನೂ ನಾಲ್ಕು ಜನ ಶಾಸಕರು ಇಂದು ನಮ್ಮನ್ನು ಬಂದು ಸೇರಲಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…