ಬೆಂಗಳೂರು:ನಾವೆಲ್ಲ ಬಹಳ ವರ್ಷದಿಂದ ಕಾಂಗ್ರೆಸ್‌ನಲ್ಲಿ ಇದ್ದವರು. ಡಿ.ಕೆ. ಸುರೇಶ್ ಅವರು ನನ್ನನ್ನು ಕಾಂಗ್ರೆಸ್‌ಗೆ ಕರೆ ತರುವ ಪ್ರಯತ್ನ ನಡೆಸಿದ್ದರು ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ‘ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆರಂಭಿಸಿದೆ. ಹಲವು ದಿನಗಳಿಂದ ರಾಜಕೀಯ ಬೆಳವಣಿಗೆಗಳನ್ನು ನೋಡಿದೆ. ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಜೆಡಿಎಸ್ ಜೊತೆ ಮೈತ್ರಿಯಾದ ಬಳಿಕ ನನ್ನ ಬೆಳವಣಿಗೆಗೆ ಪೂರಕವಾಗಿಲ್ಲ ಅಂದುಕೊಂಡೆ.ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದರು.
ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಭೇಟಿಯಾಗಿ ಚರ್ಚಿ ಸಿದೆ ಎಂಬುದೆಲ್ಲಾ ಸುಳ್ಳು. ಬೆಳಿಗ್ಗೆ ನೇರವಾಗಿ ಶಿವಕುಮಾರ್ ನಿವಾಸಕ್ಕೆ ತೆರಳಿದೆ. ನಂತರ ಮುಖ್ಯಮಂತ್ರಿ ನಿವಾಸಕ್ಕೂ ಹೋಗಿದ್ದೆ. ಆ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇ ನೆ. ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡುವುದೇ ಉದ್ದೇಶ ಎಂದರು
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…