Featured

ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇನೆ : ಸಿ.ಪಿ ಯೋಗೇಶ್ವರ್‌ – vishwanews24

ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇ ನೆ : ಸಿ.ಪಿ ಯೋಗೇಶ್ವರ್‌

ಬೆಂಗಳೂರು:ನಾವೆಲ್ಲ ಬಹಳ ವರ್ಷದಿಂದ ಕಾಂಗ್ರೆಸ್‌ನಲ್ಲಿ ಇದ್ದವರು. ಡಿ.ಕೆ. ಸುರೇಶ್ ಅವರು ನನ್ನನ್ನು ಕಾಂಗ್ರೆಸ್‌ಗೆ ಕರೆ ತರುವ ಪ್ರಯತ್ನ ನಡೆಸಿದ್ದರು ಎಂದು ಕಾಂಗ್ರೆಸ್‌ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ‘ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆರಂಭಿಸಿದೆ. ಹಲವು ದಿನಗಳಿಂದ ರಾಜಕೀಯ ಬೆಳವಣಿಗೆಗಳನ್ನು ನೋಡಿದೆ. ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಜೆಡಿಎಸ್ ಜೊತೆ ಮೈತ್ರಿಯಾದ ಬಳಿಕ ನನ್ನ ಬೆಳವಣಿಗೆಗೆ ಪೂರಕವಾಗಿಲ್ಲ ಅಂದುಕೊಂಡೆ.ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದರು.

ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಭೇಟಿಯಾಗಿ ಚರ್ಚಿ ಸಿದೆ ಎಂಬುದೆಲ್ಲಾ ಸುಳ್ಳು. ಬೆಳಿಗ್ಗೆ ನೇರವಾಗಿ ಶಿವಕುಮಾರ್ ನಿವಾಸಕ್ಕೆ ತೆರಳಿದೆ. ನಂತರ ಮುಖ್ಯಮಂತ್ರಿ ನಿವಾಸಕ್ಕೂ ಹೋಗಿದ್ದೆ. ಆ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇ ನೆ. ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡುವುದೇ ಉದ್ದೇಶ ಎಂದರು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago