ಬೆಂಗಳೂರು: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅವರು ನಿನ್ನೆ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ದೇಶಾದ್ಯಂತ ಇಂದು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಅಗಲಿದ ಗಣ್ಯರ ಗೌರವಾರ್ಥ ಇಂದು ಒಂದು ದಿನ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಪರ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ಯುಎಇ ಅಧ್ಯಕ್ಷ ಖಲೀಫಾ ಬಿನ್ ಜಾಯೆದ್ ಅವರು ದಿನಾಂಕ 13-05-2022ರಂದು ನಿಧನಹೊಂದಿರುತ್ತಾರೆ. ಅಗಲಿದ ಗಣ್ಯರ ಗೌರವಾರ್ಥವಾಗಿ ದಿನಾಂಕ 14-05-2022ರಂದು ಒಂದು ದಿನ ದೇಶಾದ್ಯಂತ ಶೋಕಾಚರಣೆ ಆಚಿರಸಲು ಭಾರತ ಸರ್ಕಾರವು ನಿರ್ಧರಿಸಿದೆ.
ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಿನಾಂಕ 14-05-2022ರಂದು ಒಂದು ದಿನದ ಶೋಕಾಚರಣೆಯನ್ನು ಆಚಿರಸಲಾಗುವುದು. ಈ ದಿನದಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…