Featured

ಯುಕೆ ಮಾರ್ಗಸೂಚಿ ಬದಲಾವಣೆ : ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್ – Vishwanews24

ಯುಕೆ ಮಾರ್ಗಸೂಚಿ ಬದಲಾವಣೆ : ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್ – Vishwanews24

ಲಂಡನ್: ಭಾರತದಿಂದ ಬ್ರಿಟನ್‍ಗೆ ಹೋಗುವ ಆಗಮಿಸುವ ನಾಗರಿಕರು ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಲಸಿಕೆ ಪಡೆದುಕೊಂಡಿದ್ದರೆ ಅಕ್ಟೋಬರ್ 11ರಿಂದ ಅವರನ್ನು ನಿರ್ಬಂಧಿಸಲಾಗುವುದಿಲ್ಲ ಎಂದು ಎಂದು ಬ್ರಿಟಿಷ್ ಹೈ ಕಮೀಷನರ್ ಅಲೆಕ್ಸ್ ಎಲ್ಲಿಸ್ ತಿಳಿಸಿದ್ದಾರೆ.

ಇಷ್ಟು ದಿನ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರು ಬ್ರಿಟನ್‍ಗೆ ಹೋದಾಗ 10 ದಿನಗಳ ಕಾಲ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಸೂಚಿಸಲಾಗಿತ್ತು. ಆದರೀಗ ಈ ನಿಯಮದಿಂದ ವಿನಾಯತಿ ನೀಡಲಾಗಿದೆ.

ಈ ಕುರಿತಂತೆ ಬ್ರಿಟಿಷ್ ಹೈ ಕಮೀಷನರ್ ಅಲೆಕ್ಸ್ ಎಲ್ಲಿಸ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಅಕ್ಟೋಬರ್ 11ರಿಂದ ನಿರ್ಬಂಧಿಸಲಾಗುವುದಿಲ್ಲ. ಕಳೆದ ತಿಂಗಳು ನಿಕಟ ಸಹಕಾರಕ್ಕಾಗಿ ಭಾರತೀಯ ಸರ್ಕಾರಕ್ಕೆ ಧನ್ಯವಾಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 11ಕ್ಕಿಂತ ಮುನ್ನ ಯುಕೆಗೆ ಆಗಮಿಸುವ ಸಂಪೂರ್ಣ ಲಸಿಕೆ ಹಾಕಿಸಿಕೊಳ್ಳದ ಪ್ರಯಾಣಿಕರು ಇರುವ ನಿಯಮವನ್ನು ಪಾಲಿಸಬೇಕಾಗುತ್ತದೆ. ಆದರೆ ಕ್ಟೋಬರ್ 11ರ ಬಳಿಕ ಆಗಮಿಸುವವರು ಸಂಪೂರ್ಣ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಪರಿಗಣಿಸಲಾಗುವುದು. ಸಾರ್ವಜನಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಚಿವಾಲಯಗಳ ನಡುವಿನ ನಿಕಟ ತಾಂತ್ರಿಕ ಸಹಕಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago