ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ ಮುಟ್ಟಿದೆ. ಹಬ್ಬದ ಹಿನ್ನೆಲೆ ಖಾಸಗಿ ಬಸ್ ಏಜೆನ್ಸಿಗಳು ಟಿಕೆಟ್ ದರ ಹೆಚ್ಚಿಸಿದ್ದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ.
ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಹೆಚ್ಚಳ ಮಾಡಿದ್ದಾರೆ. ಬೆಂಗಳೂರು – ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಮಾರ್ಗಗಳಲ್ಲಿ ದರ ಏರಿಕೆ ಮಾಡಲಾಗಿದೆ.
ಈಗ ದರ ಎಷ್ಟಿದೆ?
ಬೆಂಗಳೂರು – ಮಂಗಳೂರು:
600 ರೂ. – 2,999 ರೂ.
ಬೆಂಗಳೂರು – ಧಾರವಾಡ/ಹುಬ್ಬಳ್ಳಿ:
400-1,300 ರೂ. – 4,500 ರೂ.
ಇದನ್ನೂ ಓದಿ:
ಬೆಂಗಳೂರು – ಶಿವಮೊಗ್ಗ:
400 ರೂ. – 2,799 ರೂ.
ಬೆಂಗಳೂರು – ಧರ್ಮಸ್ಥಳ:
500 ರೂ. – 3,600 ರೂ
ಬೆಂಗಳೂರು-ಮೈಸೂರು:
350 ರೂ. – 2,500 ರೂ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…