ಬೆಂಗಳೂರು,: “ಯುಗಾದಿ ನಮ್ಮ ಹೊಸ ವರ್ಷ. ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್ ನಮ್ಮ ಸಂಸ್ಕೃತಿಯಲ್ಲ. ಕೊರೊನಾದ ಸಂಕಷ್ಟದ ವೇಳೆ ಸಂಭ್ರಮಾಚರಣೆಯ ಅಗತ್ಯ ಇದೆಯೇ?” ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಾದ್ಯಂತ ಹೊಸವರ್ಷ ಹಾಗೂ ಕ್ರಿಸ್‌ಮಸ್ ವೇಳೆ ತೆಗೆದುಕೊಳ್ಳಬೇಕಿರುವ ಕ್ರಮಗಳ ವಿಚಾರವಾಗಿ ಚರ್ಚೆ ಮಾಡಲಾಗುತ್ತಿದೆ. ಸಿಎಂ ಬಿಎಸ್‌ವೈ ಅವರೊಂದಿಗೆ ಈ ವಿಚಾರದ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನವನ್ನು ತಿಳಿಸಲಾಗುವುದು. ಈ ಸಂದರ್ಭ ಕರ್ಫ್ಯೂ ಜಾರಿ ಅವಶ್ಯ ಎಂದೆನಿಸುತ್ತಿಲ್ಲ. ಈ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…