ಬೆಂಗಳೂರು: ಯುಪಿಎ ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್ ಸ್ನೇಹಿತರು ಮೊದಲು ನೋಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.
ಗ್ಯಾಸ್ ಬೆಲೆ 50 ರೂ. ಹೆಚ್ಚಳಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2004ರಿಂದ 2014ರವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಸ್ನೇಹಿತರು ಗಣಿತ ಸರಿಯಾಗಿ ಓದಿಲ್ಲ ಅನ್ನಿಸುತ್ತದೆ. ಯುಪಿಎ ಅಧಿಕಾರದಲ್ಲಿದ್ದಾಗ ಒಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,241 ರೂ. ಇತ್ತು. ಈಗ ನರೇಂದ್ರ ಮೋದಿ ಸರ್ಕಾರದಲ್ಲಿ 854 ರೂ. ಇದೆ. 50 ರೂ. ಜಾಸ್ತಿ ಮಾಡಿದ ಮೇಲೆಯೂ ಗ್ಯಾಸ್ ಬೆಲೆ 850 ರೂ. ಮಾತ್ರ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…