ಲಖನೌ: ಉತ್ತರ ಪ್ರದೇಶದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್ ಸೋಂಕು ಮತ್ತೆ ಕೊಂಚ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿತ್ಯನಾಥನ್ ನೇತೃತ್ವದ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ.
ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯ ಅನ್ವಯ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ. ಒಂದು ವೇಳೆ ಮುಷ್ಕರ ಮಾಡಿದರೆ ಅಂತವರಿಗೆ 1 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷದವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತೆ.
ಇನ್ನು ಲಖನೌ ಜಿಲ್ಲೆಯಲ್ಲಿ ಎಸ್ಮಾ ಜತೆಯಲ್ಲಿ ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿರುವುದಾಗಿ ಜಿಲ್ಲಾ ಆಡಳಿತ ತಿಳಿಸಿದ್ದು, ರಾಜ್ಯದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೊಂದಿಗೆ ಚರ್ಚೆ ನಡೆಸಿ, ಅನುಮತಿಯನ್ನ ಪಡೆದ ನಂತ್ರ ಎಸ್ಮಾ ಜಾರಿಗೊಳಿಸಿರುವುದಾಗಿ ತಿಳಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…