Featured

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಲಖನೌ: ಉತ್ತರ ಪ್ರದೇಶದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್‌ ಸೋಂಕು ಮತ್ತೆ ಕೊಂಚ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿತ್ಯನಾಥನ್‌ ನೇತೃತ್ವದ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯ ಅನ್ವಯ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ. ಒಂದು ವೇಳೆ ಮುಷ್ಕರ ಮಾಡಿದರೆ ಅಂತವರಿಗೆ 1 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷದವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತೆ.

ಇನ್ನು ಲಖನೌ ಜಿಲ್ಲೆಯಲ್ಲಿ ಎಸ್ಮಾ ಜತೆಯಲ್ಲಿ ಸಿಆರ್​ಪಿಸಿಯ ಸೆಕ್ಷನ್​ 144 ಜಾರಿಗೊಳಿಸಿರುವುದಾಗಿ ಜಿಲ್ಲಾ ಆಡಳಿತ ತಿಳಿಸಿದ್ದು, ರಾಜ್ಯದ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರೊಂದಿಗೆ ಚರ್ಚೆ ನಡೆಸಿ, ಅನುಮತಿಯನ್ನ ಪಡೆದ ನಂತ್ರ ಎಸ್ಮಾ ಜಾರಿಗೊಳಿಸಿರುವುದಾಗಿ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago